ಉಳ್ಳವರು ಶಿವಾಲಯ ಮಾಡುವರು ನಾನೇನ ಮಾಡಲಿ ಬಡವನಯ್ಯ, ಎನ್ನ ಕಾಲೇ ಕಂಬ ದೇಹವೇ ದೇಗುಲ ಶಿರವೇ ಹೊನ್ನ ಕಳಶವಯ್ಯ, ಕೂಡಲಸಂಗಮದೇವ ಕೇಳಯ್ಯ ಸ್ಥಾವರಕ್ಕಳಿವುಂಟು ಜನ್ಗಮಕಲಿವಿಲ್ಲ